Karnataka Rain:ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಿದೆ ಹವಾಮಾನ ಇಲಾಖೆ , ರೆಡ್​ ಅಲರ್ಟ್​ ಘೋಷಣೆ

By kannadadailyupdate

Published on:

karanataka rain

Karnataka Rain:ಕರಾವಳಿ, ಮಲೆನಾಡು ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವೆಡೆ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.

WhatsApp Group Join Now
Telegram Group Join Now

Karnataka Rain

ನೈಋತ್ಯ ಮಾನ್ಸೂನ್‌ಗಳು ಉತ್ತರದ ಒಳಭಾಗದಲ್ಲಿ ಪ್ರಬಲವಾಗಿದ್ದು ಮತ್ತು ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆ ಬೀಳುತ್ತವೆ. ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆಯಿಂದಾಗಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ.​, ಕಜಲಬುರಗಿ, ರಾಯಚೂರು, ಯಾದಗಿರಿ, ದಾವಣಗೆರೆಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.ಹಾವೇರಿ, ಶಿವಮೊಗ್ಗಕ್ಕೆ ಆರೆಂಜ್​ ಅಲರ್ಟ್ ಘೋಷಿಸಲಾಗಿದೆ.

karanataka rain
karanataka rain

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರದಲ್ಲೂ ಮಳೆಯಾಗಲಿದೆ. ಗೇರುಸೊಪ್ಪಾ, ಕಾರವಾರ, ಕೋಟ, ಕ್ಯಾಸಲ್‌ರಾಕ್ ಮತ್ತು ಅಂಕೋಲಾದಲ್ಲಿ ಭಾರಿ ಮಳೆಯಾಗಿದೆ.

Read More

kannadadailyupdate

Leave a Comment