Ration Card :ಈ ಕೆಲಸ ಮಾಡದೇ ಇದ್ರೆ ಸೆಪ್ಟೆಂಬರ್ 30ರ ನಂತರ ಕ್ಯಾನ್ಸಲ್‌ ಆಗುತ್ತೆ ರೇಷನ್ ಕಾರ್ಡ್ !

By kannadadailyupdate

Published on:

Ration Card

Ration Card and Aadhaar Link :ಪ್ರತಿಯೊಬ್ಬ ಸಾಮಾನ್ಯ ಮನುಷ್ಯನು ಪಡಿತರ ಚೀಟಿ ಹೊಂದಿರಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಸೌಲಭ್ಯಗಳನ್ನು ಪಡೆಯಲು ಬಿಪಿಎಲ್ ಪಡಿತರ ಚೀಟಿ ಕಡ್ಡಾಯವಾಗಿದೆ. ಆದ್ದರಿಂದ, ಹೆಚ್ಚಿನ ಬಿಪಿಎಲ್ ಕಾರ್ಡುದಾರರು ಸರ್ಕಾರದ ಸಂಪೂರ್ಣ ಪ್ರಯೋಜನಗಳನ್ನು ಅನುಭವಿಸುತ್ತಾರೆ. ಆದರೆ ಸೆಪ್ಟೆಂಬರ್ 30 ರೊಳಗೆ ಇದನ್ನು ಮಾಡದಿದ್ದರೆ ನಿಮ್ಮ ಪಡಿತರ ಚೀಟಿ ಅಮಾನ್ಯವಾಗುತ್ತದೆ.

WhatsApp Group Join Now
Telegram Group Join Now

Ration Card and Aadhaar Link

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಡವರ ಕಲ್ಯಾಣಕ್ಕಾಗಿ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿವೆ. ಕೃಷಿ, ವೈದ್ಯಕೀಯ, ವಿಮೆ, ಆಹಾರ ಹೀಗೆ ನಾನಾ ಸೌಲಭ್ಯಗಳನ್ನು ಪಡೆಯಲು ಬಿಪಿಎಲ್ ಪಡಿತರ ಚೀಟಿ ಬೇಕು.ಆದರೆ, ಬಿಪಿಎಲ್ ಕಾರ್ಡ್ ಹೊಂದಿರುವ ಅನೇಕರು ಸರಕಾರಕ್ಕೆ ಮೋಸ ಮಾಡುತ್ತಿದ್ದಾರೆ. ಒಂದೇ ಮನೆಯಲ್ಲಿ ವಾಸಿಸುತ್ತಿರುವ ಅನೇಕ ಜನರು ಅನೇಕ ಬಿಪಿಎಲ್ ಕಾರ್ಡ್‌ಗಳನ್ನು ಹೊಂದಿದ್ದಾರೆ.

ಒಂದೇ ಕುಟುಂಬ ಮತ್ತು ಮನೆಯಲ್ಲಿ ವಾಸಿಸುವ ಜನರು ತಮ್ಮ ಕುಟುಂಬಗಳು ವಿಭಿನ್ನವಾಗಿವೆ ಎಂದು ಒಂದಕ್ಕಿಂತ ಹೆಚ್ಚು ಬಿಪಿಎಲ್ ಕಾರ್ಡ್‌ಗಳನ್ನು ಸೃಷ್ಟಿಸಿ ಸರ್ಕಾರಕ್ಕೆ ಮೋಸ ಮಾಡುತ್ತಾರೆ. ಇಂತಹ ಪ್ರಕರಣಗಳನ್ನು ತಡೆಯಲು ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಎಲ್ಲಾ ಬಿಪಿಎಲ್ ಕಾರ್ಡುದಾರರ ಮುಂದೆಯೂ ಮಹತ್ವದ ಕಾರ್ಯವಿದೆ. ಇದೇನು ಅಂತೀರಾ? ನಿಮ್ಮ ಬಳಿ ಬಿಪಿಎಲ್ ಪಡಿತರ ಚೀಟಿ ಇದ್ದರೆ ತಕ್ಷಣ ಅದನ್ನು ಆಧಾರ್ ಕಾರ್ಡ್‌ಗೆ ಲಿಂಕ್ ಮಾಡಬೇಕು.

Ration Card
Ration Card

ಪಡಿತರ ಚೀಟಿ ವಂಚನೆ ತಡೆಯಲು ಸರಕಾರ ಈ ಒಂದು ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತದೆ. ಈ ನಿಯಮವನ್ನು 2017 ರಲ್ಲಿ ಪಿಡಿಎಸ್ ಪರಿಚಯಿಸಿದೆ ಮತ್ತು ಹಲವಾರು ಬಾರಿ ಈ ಬಗ್ಗೆ ತಿಳಿಸಿದ್ದರೂ ಅನೇಕ ಜನರು ತಮ್ಮ ಪಡಿತರ ಚೀಟಿಯೊಂದಿಗೆ ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡಿಲ್ಲ. ಈ ಪ್ರಕ್ರಿಯೆಗೆ ಈಗ ಗಡುವುಗಳಿವೆ. ಸೆಪ್ಟೆಂಬರ್ 30, 2024 ರೊಳಗೆ ಆಧಾರ್ ಕಾರ್ಡ್ ಅನ್ನು ನಿಮ್ಮ ಪಡಿತರ ಚೀಟಿಗೆ ಲಿಂಕ್ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಪಡಿತರ ಚೀಟಿಯನ್ನು ರದ್ದುಗೊಳಿಸಲಾಗುತ್ತದೆ.

ಪಡಿತರ ಚೀಟಿಯನ್ನು ಆಧಾರ್ ಕಾರ್ಡ್‌ನೊಂದಿಗೆ ಮಾಡವುದು ಹೇಗೆ ?

  • ದಯವಿಟ್ಟು ಮೊದಲು ನಿಮ್ಮ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
  • ವೆಬ್‌ಸೈಟ್‌ಗೆ ಹೋಗಿ ಮತ್ತು KYC ಪ್ರಕ್ರಿಯೆ ಆಯ್ಕೆಯನ್ನು ಆರಿಸಿ
    * ಹೆಸರು, ವಿಳಾಸ ಮತ್ತು ಹುಟ್ಟಿದ ದಿನಾಂಕದಂತಹ ವೈಯಕ್ತಿಕ ಮಾಹಿತಿಯನ್ನು ನಮೂದಿಸಿ.
  • ನಂತರ ನೀವು ನಿಮ್ಮ ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್ ಮತ್ತು ಇತರ ವಿವರಗಳನ್ನು ಅಪ್‌ಲೋಡ್ ಮಾಡಬೇಕಾಗುತ್ತದೆ
  • ನಂತರ ನಿಮ್ಮ ಫೋನ್ ಸಂಖ್ಯೆ ಅಥವಾ ಇಮೇಲ್ ವಿಳಾಸಕ್ಕೆ ಸಂದೇಶವನ್ನು ಕಳುಹಿಸಲಾಗುತ್ತದೆ.

Read More

BMRCL Recruitment 2024 :ಎಸ್ ಎಸ್ ಎಲ್ಸಿ ಪಾಸ್ ಆದವರಿಗೆ ಇದೆ ನಮ್ಮ ಮೆಟ್ರೋ ದಲ್ಲಿದೆ ಉದ್ಯೋಗಾವಕಾಶ!

Aadhar Mobile Number Link:ಒಂದು ಫೋನ್ ನಂಬರ್ ಗೆ ಎಷ್ಟು ಆಧಾರ್ ಕಾರ್ಡ್ ಲಿಂಕ್ ಮಾಡಬಹುದು? ಇಲ್ಲಿದೆ ಮಾಹಿತಿ

Post Office FD :ಈ ಪೋಸ್ಟ್ ಆಫೀಸ್ ಸ್ಕೀಮ್ ನಲ್ಲಿ ಹೂಡಿಕೆ ಮಾಡಿದರೆ ಸಿಗಲಿದೆ ಅತಿ ಹೆಚ್ಚು ಬಡ್ಡಿ !

kannadadailyupdate

Leave a Comment