BCM ಹಾಸ್ಟೆಲ್ ಗೆ ಅರ್ಜಿ ಆಹ್ವಾನ! Post Matric Hostel Admission 2024-25 

By kannadadailyupdate

Published on:

BCM Hostel

BCM Hostel Application :ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ನಂತರ ವಿದ್ಯಾರ್ಥಿ ಹಾಸ್ಟೆಲ್ (BCM ಹಾಸ್ಟೆಲ್) ಗೆ ಅರ್ಜಿಗಳನ್ನು ಆಹ್ವಾನಿಸುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.2024-25ನೇ ಶೈಕ್ಷಣಿಕ ವರ್ಷಕ್ಕೆ ಪ್ರವೇಶಾತಿ ನಂತರ ಹಾಸ್ಟೆಲ್‌ಗೆ ಮರು ಪ್ರವೇಶ ಬಯಸುವ ವಿದ್ಯಾರ್ಥಿಗಳು (ಸಮಾನಾಂತರ ಪಿಯುಸಿ ಮತ್ತು ಪಿಯುಸಿ ದ್ವಿತೀಯ ಕಾರ್ಯಕ್ರಮಗಳ ವಿದ್ಯಾರ್ಥಿಗಳು) ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

WhatsApp Group Join Now
Telegram Group Join Now

BCM Hostel Application Karnataka

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ (ಪಿ.ಯು.ಸಿ ಮತ್ತು ಪಿ.ಯು ಸಮಾನಾಂತರ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ- 1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2024-25ನೇ ಸಾಲಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ

  • ಪವರ್ಗ-1, ಎಸ್.ಸಿ & ಎಸ್.ಟಿ–ರೂ.2.50 ಲಕ್ಷ
  • ಪವರ್ಗ-2ಎ, 2ಬಿ, 3ಎ, 3ಬಿ, ಇತರೆ–ರೂ.1.00 ಲಕ್ಷ
BCM Hostel
BCM Hostel

ಅರ್ಜಿ ಹಾಕುವ ವಿಧಾನ

ಆನ್‌ಲೈನ್‌ನಲ್ಲಿ https://shp.karnataka.gov.in/bcwd ಅರ್ಜಿಯನ್ನು ಸಲ್ಲಿಸಬೇಕು.

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20.07.2024.

ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್ https://bcwd.karnataka.gov.in/ ನ್ನು ನೋಡಬಹುದು.

Post Matric Hostel Admission 2024-25

ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ [email protected] ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ/ತಾಲ್ಲೂಕು ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸುವುದು
ಸಂಪರ್ಕಿಸಬಹುದಾದ ಸಹಾಯವಾಣಿ ಸಂಖ್ಯೆ 8050770004 ಮತ್ತು 8050770005

Read More

New SIM Card Rules :ಸಿಮ್ ನಂಬರ್ ಪೋರ್ಟ್ ಮಾಡಿಸಬೇಕಾ ಹಾಗಿದ್ರೆ ಬದಲಾಗಿದೆ ಈ ನಿಯಮ !

KSDA Kpsc Jobs:ಕೃಷಿ ಇಲಾಖೆಯಲ್ಲಿ ಖಾಲಿ ಇರುವ 979 ಹುದ್ದೆಗಳ ಭರ್ತಿ !

Ration card correction :ನಿಮ್ಮ ಪಡಿತರ ಚೀಟಿಯಲ್ಲಿ ತಿದ್ದುಪಡಿ ಮಾಡಿಸಲು ಇದೆ ಸುವರ್ಣ ಅವಕಾಶ!

kannadadailyupdate

Leave a Comment