Gruha Lakshmi:ಮಹಿಳೆಯರೇ ನಿಮ್ಮ ಗೃಹಲಕ್ಷ್ಮಿ ಹಣ ಇಂದು ನಿಮ್ಮ ಖಾತೆ ಸೇರಲಿದೆ !ಇಲ್ಲಿದೆ ಮಾಹಿತಿ

By kannadadailyupdate

Published on:

Gruha Lakshmi

Gruha Lakshmi:ಗೃಹಲಕ್ಷ್ಮಿಯ ಹಣಕ್ಕಾಗಿ ಕಾದು ಕುಳಿತಿದ್ದ ಮಹಿಳೆಯರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಶೀಘ್ರದಲ್ಲಿಯೇ ಖಾತೆಗೆ ಹಣ ಜಮಾ ಆಗಲಿದೆ ಎಂದು ಹೇಳಿದೆ.ಗೃಹಲಕ್ಷ್ಮಿ ಯೋಜನೆಯು ರಾಜ್ಯ ಸರ್ಕಾರದ ಐದು ಖಾತರಿ ಯೋಜನೆಗಳಲ್ಲಿ ಒಂದಾಗಿದೆ. ಈ ಕಾರ್ಯಕ್ರಮದ ಅಡಿಯಲ್ಲಿ, ಅರ್ಹ ಮಹಿಳೆಯರಿಗೆ ಅವರ ಖಾತೆಗೆ 2,000 ರೂ.ಆದರೆ, ತಾಂತ್ರಿಕ ತೊಂದರೆಯಿಂದ ಕಳೆದ ಎರಡು ತಿಂಗಳಿನಿಂದ ಗೃಹ ಲಕ್ಷ್ಮಿ ಯೋಜನೆಗೆ ಹಣ ಬಂದಿಲ್ಲ.

WhatsApp Group Join Now
Telegram Group Join Now

Gruha Lakshmi

Gruha Lakshmi
Gruha Lakshmi

ಇದೀಗ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಮಹಿಳೆಯರಿಗೆ ರಾಜ್ಯ ಸರ್ಕಾರ ಶುಭ ಸುದ್ದಿ ನೀಡಿದ್ದು, ಜೂನ್ ತಿಂಗಳ ಗೃಹಲಕ್ಷ್ಮಿ ಯೋಜನೆಗೆ ಹಣ ಬಿಡುಗಡೆ ಪ್ರಕ್ರಿಯೆ ಕುರಿತು ಮಾಹಿತಿ ನೀಡಿದೆ.ತಾಂತ್ರಿಕ ದೋಷವನ್ನು ಸರಿಪಡಿಸಿದ ನಂತರ, ಸರ್ಕಾರವು ಹಣವನ್ನು ಗೃಹಲಕ್ಷ್ಮಿಗೆ ಜಮಾ ಮಾಡಲು ನಿರ್ಧರಿಸಿತು. ಕೆಲವೇ ದಿನಗಳಲ್ಲಿ ಗೃಹ ಲಕ್ಷ್ಮಿ ಕಾರ್ಯಕ್ರಮದ ಹಣ ನಿಮ್ಮ ಖಾತೆಗೆ ಬರುತ್ತದೆ.

Gruha Lakshmi DBT Status

ಜೂನ್‌ನಲ್ಲಿ ಗೃಹ ಲಕ್ಷ್ಮಿ ಯೋಜನೆಯಡಿ 26.65 ಲಕ್ಷ ಅರ್ಹ ಫಲಾನುಭವಿಗಳು ತಮ್ಮ ಖಾತೆಗಳಿಗೆ ಹಣ ಪಡೆಯಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.ತಾಂತ್ರಿಕ ಕಾರಣಗಳಿಂದ ಗೃಹಲಕ್ಷ್ಮಿ ಯೋಜನೆಯ ಎರಡು ತಿಂಗಳ ಹಣ ಜಮಾ ಮಾಡಲು ಸಾಧ್ಯವಾಗಿರಲಿಲ್ಲ. ಜೂನ್ ಮತ್ತು ಜುಲೈ ತಿಂಗಳ ಹಣ ಇಂದಿನಿಂದ (ಆ.6) ಖಾತೆಗೆ ಜಮಾ ಆಗಲಿದೆ ಎಂದು ಮಂಡ್ಯದಲ್ಲಿ ನಡೆದ ಜನಾಂದೋಲನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಘೋಷಿಸಿದರು.

Read More

Gruhalakshmi Yojane:ಮಹಿಳೆಯರಿಗೆ ಸಿಹಿ ಸುದ್ದಿ ಈ ವಾರ ಒಟ್ಟಿಗೆ ಗೃಹಲಕ್ಷ್ಮಿ ಯೋಜನೆಯ 4,000 ಹಣ ಖಾತೆ ಸೇರಲಿದೆ !

Gas Price Hike:ಗ್ರಾಹಕರಿಗೆ ಬಿಗ್ ನ್ಯೂಸ್ ಸಿಲಿಂಡರ್ ಬೆಲೆಯಲ್ಲಿ ಏರಿಕೆ !

Rule Changes from 1st August:ಇಂದಿನಿಂದ ದೇಶಾದ್ಯಂತ ಈ 5 ದೊಡ್ಡ ಬದಲಾವಣೆಗಳು !ಕ್ರೆಡಿಟ್ ಕಾರ್ಡ್, ಫಾಸ್ಟ್‌ಟ್ಯಾಗ್ ನಿಯಮಗಳಲ್ಲಿ ಬದಲಾವಣೆ

kannadadailyupdate

Leave a Comment