New Ration Card :ಹೊಸ ಪಡಿತರ ಚೀಟಿಗೆ ಅರ್ಜಿ ಹಾಕುವವರಿಗೆ ಬಿಗ್ ನ್ಯೂಸ್ ಏನದು ಇಲ್ಲಿದೆ ಸಂಪೂರ್ಣ ಮಾಹಿತಿ

By kannadadailyupdate

Published on:

New Ration Card

New Ration Card:ಸಬ್ಸಿಡಿ ದರದಲ್ಲಿ ಆಹಾರ ಧಾನ್ಯಗಳನ್ನು (ಪಡಿತರ) ಪಡೆಯಲು ಪಡಿತರ ಚೀಟಿ ಪ್ರಮುಖ ದಾಖಲೆಯಾಗಿದೆ. ನಿವಾಸ ಪ್ರಮಾಣಪತ್ರ, ಆದಾಯ ಪ್ರಮಾಣಪತ್ರ, ಚಾಲನಾ ಪರವಾನಗಿ, ಪ್ಯಾನ್ ಕಾರ್ಡ್ ಇತ್ಯಾದಿಗಳಿಗೆ ಅರ್ಜಿ ಸಲ್ಲಿಸುವಾಗ ಪಡಿತರ ಚೀಟಿಯನ್ನು ಗುರುತಿನ ದಾಖಲೆಯಾಗಿ ಬಳಸಲಾಗುತ್ತದೆ.ಹೊಸ ಪಡಿತರ ಚೀಟಿಗಾಗಿ ಕಾಯುತ್ತಿದ್ದವರಿಗೆ ಮತ್ತೆ ನಿರಾಶೆಯಾಯಿತು.

WhatsApp Group Join Now
Telegram Group Join Now

New Ration Card

ಹೌದು, ಸರ್ಕಾರ ಬಿಪಿಎಲ್ ಕಾರ್ಡ್ ವಿತರಣೆಯಲ್ಲಿ ವಿಳಂಬ ನೀತಿ ಅನುಸರಿಸುತ್ತಿದೆ. ಸದ್ಯಕ್ಕೆ ಬಿಪಿಎಲ್ ಕಾರ್ಡ್ ನೀಡಿಲ್ಲ. ಹಳೆಯ ಅರ್ಜಿಗಳನ್ನು ತೆಗೆದುಹಾಕುವವರೆಗೆ ಹೊಸ ಅರ್ಜಿಗಳನ್ನು ಆಹ್ವಾನಿಸುವುದಿಲ್ಲ ಎಂದು ಹೇಳಲಾಗಿದೆ.

New Ration Card

ಬಡ ಕುಟುಂಬಗಳಿಗೆ ಉಚಿತ ಆಹಾರ ಧಾನ್ಯಗಳನ್ನು ವಿತರಿಸಲು ಬಿಪಿಎಲ್ ಕಾರ್ಡ್‌ಗಳಿಗೆ ಆದ್ಯತೆ ನೀಡಬೇಕು. ಸುಮಾರು ಎರಡು ವರ್ಷಗಳಿಂದ ಯಾವುದೇ ಅರ್ಜಿ ಸಲ್ಲಿಸುವ ಅವಕಾಶ ಇಲ್ಲ . ಹೀಗಾಗಿ ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಹಾಗೂ ಹೆಚ್ಚುವರಿ ಅಕ್ಕಿಗೆ ಬದಲಾಗಿ ಹಣ ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆಯಾಗಿದೆ.

ಬಡತನ ರೇಖೆಗಿಂತ ಕೆಳಗಿರುವ ಜನರು ಉಚಿತ ಆಹಾರ ಧಾನ್ಯ ಪಡೆಯಲು ಪಡಿತರ ಚೀಟಿ ಕಡ್ಡಾಯವಾಗಿದ್ದು, ಈಗಾಗಲೇ ಕೋಟಾ ಮೀರಿ ಕಾರ್ಡ್‌ಗಳನ್ನು ವಿತರಿಸಲಾಗಿದೆ. ಮತ್ತೆ ಲಕ್ಷಾಂತರ ಕಾರ್ಡ್ ಕೊಟ್ಟರೆ ಹೊರೆಯಾಗುತ್ತದೆ. 2013ರಲ್ಲಿ ರಾಜ್ಯದ ಜನಸಂಖ್ಯೆಯನ್ನು ಪರಿಗಣಿಸಿ 1.48 ಕೋಟಿ ಕಾರ್ಡ್ ವಿತರಿಸಲಾಗಿತ್ತು.

ಹಳೆಯ ಅರ್ಜಿ 2 ಲಕ್ಷಕ್ಕಿಂತ ಹೆಚ್ಚಿರುವುದರಿಂದ ಈ ಅರ್ಜಿಗಳನ್ನು ತೆಗೆದ ನಂತರ ಹೊಸ ಅರ್ಜಿಗಳನ್ನು ಸ್ವೀಕರಿಸಲು ವ್ಯವಸ್ಥೆ ಮಾಡಲಾಗುವುದು ಎಂದು ಹೇಳಲಾಗಿದೆ. ಇದರಿಂದ ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಕಾಯುತ್ತಿದ್ದವರಿಗೆ ನಿರಾಸೆಯಾಗಿದೆ.

Read More

Ration Card :ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರದಿಂದ  ಬಿಗ್ ಶಾಕ್ !ಈ ಕಾರಣದಿಂದ ರದ್ದಾಗಲಿದೆ ಪಡಿತರ ಚೀಟಿ

KCC Loan :ರೈತರಿಗೆ ಕೇವಲ 4% ಬಡ್ಡಿ ದರದಲ್ಲಿ ರೂ 3 ಲಕ್ಷ ಸಾಲ, ಅರ್ಜಿ, ದಾಖಲೆಗಳು, ಸಂಪೂರ್ಣ ಮಾಹಿತಿ ನೋಡಿ

HSRP Number Plate ಹಾಕಿಸದವರಿಗೆ ಬಿಗ್ ನ್ಯೂಸ್ !ಈ ದಿನದೊಳಗೆ ತಪ್ಪದೆ ಹಾಕಿಸಿ HSRP ನಂಬರ್ ಪ್ಲೇಟ್‌

kannadadailyupdate

Leave a Comment