ಭಾರತೀಯರು ಚಿನ್ನವನ್ನು ಎಷ್ಟು ಪ್ರೀತಿಸುತ್ತಾರೆ ಎಂದು ಹೇಳಬೇಕಾಗಿಲ್ಲ.
Source:Google
ಕೆಲವೇ ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆಯಾಗಲಿದೆ ಎಂದು ತಿಳಿದುಬಂದಿದೆ
ಭಾರತದಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 66,250 ರೂ ಇದೆ
24 ಕ್ಯಾರಟ್ ಚಿನ್ನದ ಬೆಲೆ 72,280 ರೂ ಆಗಿದೆ
ಬೆಂಗಳೂರಿನಲ್ಲಿ ಇಂದಿನ ಚಿನ್ನದ ಬೆಲೆ ಪ್ರತಿ ಗ್ರಾಂಗೆ 22 ಕ್ಯಾರೆಟ್ ಚಿನ್ನಕ್ಕೆ ₹ 6624 ಆಗಿದೆ.
ಬೆಂಗಳೂರಿನಲ್ಲಿ ಇಂದಿನ ಚಿನ್ನದ ಬೆಲೆ ಪ್ರತಿ 24 ಕ್ಯಾರೆಟ್ ಚಿನ್ನ ಗ್ರಾಂಗೆ ₹ 7227 ಆಗಿದೆ.
ಬೆಳ್ಳಿಯ ಬೆಲೆ 100 ಗ್ರಾಂಗೆ 9,025 ರೂ ಆಗಿದೆ.